ಶಿವಮೊಗ್ಗದ ಶಿವಪ್ಪನಾಯಕ ಮಾರುಕಟ್ಟೆ (ಪ್ರವೇಟ್ ಬಸ್ ಸ್ಟಾಂಡ್ ಪಕ್ಕ)ಯಲ್ಲಿ ಮಳೆ ಬಂದ ಸಂದರ್ಭದಲ್ಲಿ ಇಲ್ಲಿನ ಪರಿಸ್ಥಿತಿ ವ್ಯಾಪಾರಸ್ಥರ ಕಣ್ಣೀರು ಸುರಿಸುತ್ತಿದ್ದಾರೆ. ಈ ಮಹಾನಗರ ಪಾಲಿಕೆ ಯಾವ ಪರಿಸ್ಥಿತಿಗೆ ತಂದು ನಿಲ್ಲಿಸಿದೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
voice of society