ನಿನ್ನೆ ರಾತ್ರಿ ಶಿವಮೊಗ್ಗದ ಬೈಪಾಸ್ ನಲ್ಲಿರುವ ಕಿಯಾ ಶೋರೂಮ್ ಮುಂಭಾಗದಲ್ಲಿ ತೀವ್ರವಾದ ವೇಗದಿಂದ ಬಂದ ಬುಲೆಟ್ ಬೈಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಪಾದಚಾರಿಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ .
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ