ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು ಇತ್ತೀಚಿಗೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ಅತ್ಯಾಚಾರ ಮತ್ತು ಕಿರುಕುಳದಂತಹ ಘಟನೆಗಳು ನಡೆದಿರುವುದು ಖಂಡನೀಯ. ಇದರಿಂದ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಪಡುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅತ್ಯಾಚಾರ ಪ್ರಕರಣಗಳಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿ ಕಾನೂನು ರೂಪಿಸಬೇಕು. ಅತ್ಯಾಚಾರ ಘಟನೆಗಳು ಕ್ರಮ ಕೈಗೊಳ್ಳಬೇಕು ಎಂಬುದು ಕರ್ನಾಟಕ ನಾಡು ರಕ್ಷಣಾ ವೇದಿಕೆಯ ರಾಜ್ಯದಲ್ಲಿ ಒತ್ತಾಯಿಸಿದೆ.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ