ಶಿವಮೊಗ್ಗ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ರಘುವೀರ್ ಸಿಂಗ್ ರವರ ನೇತೃತ್ವದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ರಘುವೀರ್ ಸಿಂಗ್ ಮಹಿಳಾ ಮುಖಂಡರಾದ ಸುನಿತಾ ಸಿಂಗ್ , ಸಂಘಟನೆಯ ಮುಖಂಡರಾದ ಮಲ್ಲೇಶ ,ವೆಂಕಟೇಶ್ ತಿರುಪತಿ , ಹನಮಂತ , ಹುಲಿಗಿ ಕೃಷ್ಣ ಹಾಜರಿದ್ದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ