ಯೆಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ರವರ ಹುಟ್ಟುಹಬ್ಬದ ಪ್ರಯುಕ್ತ ಶಿವಮೊಗ್ಗದ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಬೆಂಗಳೂರಿನಲ್ಲಿ ಅಭಿಷೇಕ್ ಅಂಬರೀಶ್ ರವರ ನಿವಾಸದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರು ವಾಟಾಳ್ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ನಿತಿನ್ ದಿಷಾನ್ , SC & ST ಜಿಲ್ಲಾಧ್ಯಕ್ಷರಾದ ಕುಮಾರ್, ಪ್ರಸನ್ನ ಲಕ್ಷ್ಮೀಶ್ವರ ನಗರ ಕಾರ್ಯದರ್ಶಿ, ಸಂತೋಷ್ ಕಾರ್ಮಿಕರ ಸಂಘದ ಅಧ್ಯಕ್ಷರು ಭಾಗವಹಿಸಿ ಶುಭಾಶಯ ಕೋರಲಾಯಿತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ