ಸಂಯುಕ್ತ ಕಿಸಾನ್ ಮೋರ್ಚಾ ಶಿವಮೊಗ್ಗ ದೇಶದ ಲಿಕಿಂಪೂರ ಕೇರಿಯಲ್ಲಿ ನಡೆದಿರುವ ರೈತರನ್ನು ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಗೃಹ ವಿವರಗಳ ರಾಜ್ಯ ಸಚಿವ ಅಜಯ್ ಮಿಶ್ರ ತನ್ನಿ ಅವರು ಬೆಂಗಾವಲು ವಾಹನ ಹರಿಸಿ ಕೆಲವು ರೈತರು ಕ್ರೂರವಾದ ಹತ್ಯೆ ನಡೆಸಿರುವುದನ್ನು ಮತ್ತು ಇನ್ನೂ ಹಲವು ರೈತ ನಾಯಕರು ಮತ್ತು ಪ್ರತಿಭಟನಾ ನಿರತ ರೈತರ ಗಂಭೀರ ಸ್ವರೂಪದಲ್ಲಿ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆಗಳು ಈ ಹಿಂದೆಂದೂ ನಡೆದಿರಲಿಲ್ಲ. ಈ ಹೀನಕೃತ್ಯಕ್ಕೆ ಕಾರಣವಾದ ಸಚಿವರು ಮೇಲೆ ಮತ್ತು ಅವರ ಬೆಂಗಾವಲು ಪಡೆಯ ಮೇಲೆ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ನಾವು ಆಗ್ರಹಿಸುತ್ತೇವೆ.

ಸಚಿವ ಅಜಯ್ ಮಿಶ್ರ ಮನೆಯವರು ಈಚೆಗೆ ರೈತರ ಪ್ರತಿಭಟನೆ ಕೊರತೆ ಕಟುವಾದ ಹೇಳಿಕೆ ನೀಡಿದ್ದಲ್ಲದೆ ಪ್ರತಿಭಟಿಸುವವರು ಮೇಲೆ ಕ್ರಮ ಕೈಗೊಳ್ಳುವ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರು ತವರು ಕ್ಷೇತ್ರವಾದ ಲಿಕಿಂಗ್ ಪುರ ಕೇರಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಸ್ತೆಯಲ್ಲಿ ನಡೆಸುತ್ತಿದ್ದ ರೈತರ ಮೇಲೆ ಬೆಂಗಾವಲು ಪಡೆಯ ವಾಹನ ಹರಿಸುವ ಮೂಲಕ ತಮ್ಮ ಬೆದರಿಕೆಯನ್ನು ಸಚಿವ ಸತ್ಯ ಗೊಳಿಸಿದ್ದಾರೆ. ಈ ಕೃತಿಯ ಜನರಿಗೆ ಸಂವಿಧಾನ ಕೊಡಮಾಡಿರುವ ಪ್ರತಿಭಟನೆ ಹಕ್ಕಿನ ತೀವ್ರ ಉಲ್ಲಂಘನೆಯಾಗಿದೆ.

ಈ ಘಟನೆ ನಡೆದ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ವಾಮಿ ಆದಿತ್ಯನಾಥ್ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಂಡು ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ