ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ ಅಶೋಕ ನಾಯ್ಕ ರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸತ್ಯನಾರಾಯಣ, ಅಯ್ಯಪ್ಪ, ಮುರುಗೇಶ್, ಸಾರಂಗ, ಮಂಜುನಾಥ್, ಮೂರ್ತಿ, ನಾನ್ಯ ನಾಯ್ಕ ಹಾಗೂ ಮುಖಂಡರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…