ಶಿವಮೊಗ್ಗ ನ್ಯೂಸ್…

ಕರ್ನಾಟಕ ಸ್ಟೇಟ್ ಕನ್ಸಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ನಿಂದ ಇಂದು ಹಸೂಡಿ ಫಾರಂ ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಸುರಕ್ಷಾ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ ಸಂಜಯ್, ಸುಬ್ರಹ್ಮಣ್ಯ, ಆರುಮುಗಂ, ಮಣಿ, ಸುಂದರ್ ರವರುಗಳು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…