ಬೆಂಗಳೂರು ನ್ಯೂಸ್…

*ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ ##ಮಾತಾಡು ಮಾತಾಡು ಕನ್ನಡ## *ಕಾರ್ಯಕ್ರಮದಲ್ಲಿ* ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಸ್ ಷಡಾಕ್ಷರಿಯವರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…