ಕೋಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಬಿಜೆಪಿ ಶಿವಮೊಗ್ಗ ಗ್ರಾಮಾಂತರ ತಾಲೂಕು ಎಸ್ಸಿ ಮೋರ್ಚ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ರಾಮು ಇವರು ಕೋಹಳ್ಳಿ ಗ್ರಾಮದ ಸುಮಾರು 400 ಮನೆಗಳಿಗೆ 500 ಮೊಟ್ಟೆ ಮತ್ತು ಹಾಲು ವಿತರಿಸಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ