66 ಕನ್ನಡ ರಾಜ್ಯೋತ್ಸವ…

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನಗಳನ್ನು ಸಲ್ಲಿಸಲಾಯಿತು.

ಇಂದು ೬೬ ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹೊಳೆಬೆನವಳ್ಳಿ ಗ್ರಾಮದಲ್ಲಿ ಧ್ವಜಾರೋಹಣ ಮಾಡಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ ಬಿ ಅಶೋಕ ನಾಯ್ಕ ರವರು ಪುಷ್ಪರ್ಚನೆ ಮಾಡಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…