ಜೆ ಏನ್ ಏನ್ ಸಿ ಇ ಇಂಜಿನಿಯರಿಂಗ್ ಕಾಲೇಜ್…

ಶಿವಮೊಗ್ಗ ನಗರದ ಜೆ ಏನ್ ಏನ್ ಸಿ ಇ ಇಂಜಿನಿಯರಿಂಗ್ ಕಾಲೇಜು ವತಿಯಿಂದ ವೃತ್ತಿಪರ ಶಿಕ್ಷಣಕ್ಕೆ ಸಿಇಟಿ ಮತ್ತು ಕಾಮೆಡ್-ಕೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸಿ ಇ ಟಿ ಸಂವಾದ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಮಾಹಿತಿ ಕಾರ್ಯಗಾರವನ್ನು ನವಂಬರ್ 06 ರಂದು ಶನಿವಾರ ಬೆಳಗ್ಗೆ 10.30 ಆನ್ಲೈನ್ ಮೂಲಕ ಏರ್ಪಡಿಸಲಾಗಿದೆ.

ಎಂಜಿನಿಯರಿಂಗ್ ಶಿಕ್ಷಣದ ಮಹತ್ವ ವಿವಿಧ ವಿಭಾಗಗಳ ಪರಿಚಯ ಮತ್ತು ಉದ್ಯೋಗ ಅವಕಾಶಗಳು ವಿದ್ಯಾರ್ಥಿ ವೇತನ ಕೋರ್ಸ್ ಗಳು ಆಯ್ಕೆಯಲ್ಲಿ ನ ವಿವಿಧ ಪ್ರಕ್ರಿಯೆ ಕುರಿತಾಗಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಮುಂದಿನ ಗೂಗಲ್ ಫಾರ್ಮ್ ಲಿಂಕ್ ಬಳಸಿ https://forms.gle/coS2KFRCjMLkrPX8 ಮೂಲಕ ನೊಂದಾಯಿಸಿ ಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9632471667
9900987798 ಸಂಪರ್ಕಿಸುವಂತೆ ತಿಳಿಸಲಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…