ಮೆಸ್ಕಾಂ ನ್ಯೂಸ್…

ನವೆಂಬರ್ 08 ರ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ 110/11 ಕೆವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಯುನಿಟಿ ಆಸ್ಪತ್ರೆ, ಶರಾವತಿನಗರ ಬಿ ಬ್ಲಾಕ್, ಹೊಸಮನೆ ಮುಖ್ಯರಸ್ತೆ, ದೈವಜ್ಞ ಕಲ್ಯಾಣಮಂಟಪ, ಹಂದಿಗೊಲ್ಲರ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…