ಶಿವಮೊಗ್ಗ ನ್ಯೂಸ್…

ಇಂದು ಶಿವಮೊಗ್ಗದ ಲಕ್ಷ್ಮಿ ಚಿತ್ರಮಂದಿರದಲ್ಲಿ ಪುನೀತ್ ರಾಜಕುಮಾರ್ ರವರಿಗೆ ನಮನವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಚಿತ್ರಮಂದಿರದ ಮಾಲೀಕರಾದ ಕೃಷ್ಣಮೂರ್ತಿ, ಅಶೋಕ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಪ್ರಶಾಂತ್, ರಾಘು, ಸಂದೀಪ್ ,ಶ್ಯಾಮ್ ಸುಂದರ್ ,ಲಕ್ಷ್ಮಣ್ ,ವಿನಯ್ ,ಸುನಿಲ್, ರಾಘವೇಂದ್ರ ಹಾಗೂ ಅನೇಕ ಸಾರ್ವಜನಿಕರು ಪಾಲ್ಗೊಂಡಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…