ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ಜಿಲ್ಲಾ ಸ್ಕೌಟ್ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಶಿವಮೊಗ್ಗದ ವತಿಯಿಂದ ಧ್ವಜ ಚೀಟಿ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳಿ, ಸ್ಕೌಟ್ಸ್ ಮತ್ತು ಗೈಡ್ಸ್ ನ ರಮೇಶ್ ಶಾಸ್ತ್ರಿ, ನೂರ್ ಅಹಮ್ಮದ್, ವಿಜಯಕುಮಾರ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…