ಲಾಕ್ಡೌನ್ 34 ನೇ ದಿನವಾದ ಇಂದೂ ಸಹ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಮೆಗ್ಗಾನ್ ಆಸ್ಪತ್ರೆಯ ಹಾಗು ಒಲ್ಡ ಪೋಸ್ಟ್ ಆಫೀಸ್ ರಸ್ತೆಯ ಹತ್ತಿರ ನಿರಾಶ್ರಿತರಿಗೆ ಊಟ ಜ್ಯೂಸ್ ಹಾಗೂ ನೀರನ್ನು ನೀಡಲಾಯಿತು.
ಯುವ ಕಾಂಗ್ರೆಸ್ ಮುಖಂಡ ಮಧು ಸೂಧನ್ ಸಿ.ಜಿ, ರಾಜ್ಯ ಕಾರ್ಯದರ್ಶಿ ಚೇತನ್ ಕೆ. ಎನ್.ಎಸ್. ಯು.ಐ. ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಹೆಚ್.ಎಸ್ ಬಾಲಾಜಿ, ನಗರ ಅಧ್ಯಕ್ಷ ವಿಜಯ್ ನಾರ್ತ್ ಬ್ಲಾಕ್ ಯುವ ಕಾಂಗ್ರೆಸ್ ಗಿರೀಶ್ ರೈ, ಚಂದೊಜಿ ಹಾಗು ಪ್ರಮುಖರು ಉಪಸ್ಥಿತರಿದ್ದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ