ಬೆಂಗಳೂರು ನ್ಯೂಸ್…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಇಂದು ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿ ಚರ್ಚಿಸಿದರು.

ಸಂಸದ ಬಿ.ವೈ. ರಾಘವೇಂದ್ರ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ನಾಗಾಂಬಿಕಾದೇವಿ, ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ.ಪೊನ್ನುರಾಜ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಬಿ.ಸಿಂಧು ರೂಪೇಶ್, ಶಿವಮೊಗ್ಗ ಜಿಲ್ಲಾಧಿಕಾರಿ, ಶಿವಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…