ಶಿವಮೊಗ್ಗ ನ್ಯೂಸ್…

ನವೆಂಬರ್ 13 ರ ಬೆಳಿಗ್ಗೆ 10.00 ರಿಂದ ಸಂಜೆ 06 ಗಂಟೆವರೆಗೆ ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜೆ.ಎಫ್. 1,2,4,5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್.ಕ್ವಾಟ್ರಸ್, ಸಕ್ರ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರಮುಖ್ಯರಸ್ತೆ, ಅಶೋಕ್‍ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಮಪುರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್‍ಲೈನ್ ರಸ್ತೆ, ಎಲ್.ಐ.ಸಿ.ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್, ಹಂದಿಗೊಲ್ಲರಕೇರಿ, ವೀಣಾ ಶಾರದಾ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…