ಕಾರ್ಗಲ್ ನ್ಯೂಸ್…
ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿ ಅನೇಕರು ಕಾರ್ಗಲ್ ಪ್ರಾ. ಆರೋಗ್ಯ ಕೇಂದ್ರಕ್ಕೆ ದಾಖಲಾಗಿರುವ ವಿಷಯ ತಿಳಿದು.
ಇಂದು (13-11-2021) ಶಾಸಕರಾದ ಹೆಚ್.ಹಾಲಪ್ಪ ನವರು, ಸದರಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ, ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.