ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ರಗ್ಬಿ ಅಸೋಸಿಯೇಷನ್ ವತಿಯಿಂದ ಅಂತರ್ ಜಿಲ್ಲಾ ಮಹಿಳಾ ಮತ್ತು ಪುರುಷರ ಗ್ರಾಂಡ್ ಫಿನಾಲೆ ದಿನಾಂಕ 21-11-2021 ಭಾನುವಾರ ರಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದೆ.

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಸ್. ಈಶ್ವರಪ್ಪನವರು ಸಂಸದರಾದ ಬಿ.ವೈ.ರಾಘವೇಂದ್ರ ಮತ್ತು ಮುಂತಾದ ಅತಿಥಿಗಳು ಭಾಗವಹಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಕ್ರೀಡಾ ಅಭಿಮಾನಿಗಳು ಬಂದು ಗ್ರಾಂಡ್ ಫಿನಾಲೆ ಯಶಸ್ವಿಯಾಗಿ ನಡೆಸಿ ಕೊಡಬೇಕಾಗಿ ಕಾರ್ಯಕ್ರಮದ ರುವಾರಿಗಳು ಸತೀಶ್ ಮಂಚಿ ಮನೆ ಹೇಳಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…