ಶಿವಮೊಗ್ಗ ನ್ಯೂಸ್…

22/11/21 ಶಿವಮೊಗ್ಗ ನಗರದ ಬಿ. ಹೆಚ್ ರಸ್ತೆ, ಶಿವಪ್ಪನಾಯಕ ವೃತ್ತ ಇಂದು ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರು ಶ್ರೀ ಶಿವಪ್ಪನಾಯಕ ಪ್ರತಿಮೆಯ ಸುತ್ತಲೂ ಹಾಗೂ ಸಾರ್ವಜನಿಕರ ತಂಗುದಾಣವನ್ನು ಸ್ವಚ್ಛತೆ ಮಾಡುವುದರ ಮೂಲಕ 534 ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಚನ್ನವೀರಪ್ಪ ಗಾಮನಗಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಎಂ.ಶ್ರೀಕಾಂತ್, ತಾಲ್ಲೂಕು ಪಂಚಾಯತ್ ಸದಸ್ಯರಾದ ಶ್ರೀ ಕೆ.ಇ.ಕಾಂತೇಶ್ ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಸಿದ್ದನ್ ಗೌಡ್ರು…

ಪಾಲಿಕೆ ಸದಸ್ಯರಾದ ಶ್ರೀಮತಿ ರೇಖಾ ರಂಗನಾಥ್, ಟಿವಿಸಿ ಸದಸ್ಯರಾದ ಶ್ರೀ ಶೇಷಯ್ಯ ಕನ್ನಡ ಕಾರ್ಮಿಕ ರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷರಾದ ಶ್ರೀ ವಾಟಾಳ್ ಮಂಜುನಾಥ, ಬೀದಿ ಬದಿ ವ್ಯಾಪಾರಸ್ಥರ ಪದಾಧಿಕಾರಿಗಳಾದ ಶ್ರೀ ಶರತ್, ಶ್ರೀ ಮತಿ ರಂಗಮ್ಮ ಹನುಮಂತಪ್ಪ, ಶ್ರೀ ಮತಿ ಪುಷ್ಪ, ಶ್ರೀ ಧರ್, ಶ್ರೀ ನಾಗರಾಜ್, ಶ್ರೀ ರವಿ, ಶ್ರೀ ನದಿಂಖಾನ್, ಶ್ರೀ ಅಣ್ಣಪ್ಪ, ಹಾಗೂ ಬೀದಿ ಬದಿ ವ್ಯಾಪಾರಸ್ಥರು ಮತ್ತು ಇತರರೂ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…