ಸಾಗರ ನ್ಯೂಸ್…

ಸಾಗರ ಹತ್ತಿರ ಯಡೇಹಳ್ಳಿ ಮುರಾರ್ಜಿ ವಸತಿ ಶಾಲೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಊಟದ ವ್ಯವಸ್ಥೆಯಲ್ಲಿ ಆಗುತ್ತಿರುವ ಲೋಪವನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನೆಡೆಸುತ್ತಿರುವ ವಿಷಯ ತಿಳಿದು.

ಇಂದು (23-11-2021) ಶಾಸಕರಾದ ಹೆಚ್.ಹಾಲಪ್ಪ ನವರು ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವಂತೆ ಹಾಗೂ ಉತ್ತಮ ಊಟದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿ, ವಿದ್ಯಾರ್ಥಿಗಳಿಗೆ ಶೀಘ್ರದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…