ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಅವರು ಇಂದು ಚುನಾವಣಾಧಿಕಾರಿಗೆ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಹರತಾಳು ಹಾಲಪ್ಪ ಹಾಜರಿದ್ದರು

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…