ಶಿವಮೊಗ್ಗ ನ್ಯೂಸ್…

ಇಂದು ಬೆಳಿಗ್ಗೆ ಶಿವಮೊಗ್ಗ ದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದ ಕಸಾಪ ನೂತನ ಅಧ್ಯಕ್ಷರಾದ ಡಿ. ಮಂಜುನಾಥ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಳಿಕ ಪ್ರಸನ್ನನಾಥ ಸ್ವಾಮೀಜಿ ರವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಂಗಕ್ಕೆ ಒಳ್ಳೆಯ ಕೆಲಸವನ್ನು ಮಾಡುವುದಾಗಿ ಹೇಳಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…