ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಅಕ್ರಮ ಗೊ ಮಾಂಸವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆದ್ಯಾದೇಶ – 2020 ರಡಿಯಲ್ಲಿ ಪ್ರಕರಣ ದಾಖಲಾಗಿರುತ್ತೆ ಮತ್ತು ಮುಂದಿನ ಕಾನೂನಿನ ಪ್ರಕ್ರಿಯೆಯಡಿಯಲ್ಲಿ ಸದರಿ ಅಂಗಡಿಯನ್ನು ಸೀಲ್ ಮಾಡಲಾಗಿರುತ್ತೆ.