ದುರ್ಗಿಗುಡಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಕಾರ್ತಿಕ ದೀಪೋತ್ಸವ ನಡೆಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ದೀಪೋತ್ಸವ ವಿಶೇಷವಾಗಿ ನಡೆಯಿತು.
ದೇವರಿಗೆ ಪಲ್ಲಕ್ಕಿ ಉತ್ಸವ ದೀಪಾರಾಧನೆ ನಡೆಯಿತು.ಪಟಾಕಿ ಸಿಡಿಮದ್ದುಗಳು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…