ಹೆಚ್ಚುತ್ತಿರುವ ಕರೋನ ದಿಂದಾಗಿ ಹೊಸನಗರವನ್ನು 7ದಿನ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗಿದೆ. ರಸ್ತೆಗಳೆಲ್ಲ ಬಿಕೋ ಎನ್ನುತ್ತಿವೆ.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ