ಶಿವಮೊಗ್ಗ: ನಾಳೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯುವ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದ್ದು, ಚುನಾವಣಾಧಿಕಾರಿಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಯಿತು. ಶಿವಮೊಗ್ಗ ತಾಲೂಕಿನ 42 ಬೂತ್ ಗಳಲ್ಲಿ ಮತದಾನ ನಡೆಯಲಿದ್ದು, ಸಿಬ್ಬಂದಿ ಸಿದ್ಧತೆ ಮಾಡಿಕೊಳ್ಳುತ್ತಿರುವ ದೃಶ್ಯ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…