ಶಿವಮೊಗ್ಗ ನಗರದ ತುಂಗಾ ನಗರ ಪೊಲೀಸ್ ಇನ್ಸ್ಪೆಕ್ಟರ್ ಅದ ದೀಪಕ್ ರವರಿಂದ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು.

ನಗರದ ಟಿಪ್ಪು ನಗರ 2 ಕ್ರಾಸ್ ನಲ್ಲಿರುವ ದಿ ಮಿಲತ ಪ್ರೌಢ ಶಾಲೆಯ ಮಕ್ಕಳಿಗೆ ಬಾಲ ಕಾರ್ಮಿಕ ಪದ್ಧತಿ ಪೋಕ್ಸೋ ಕಾಯ್ದೆ ಮಾದಕ ವಸ್ತುಗಳ ಸೇವನೆ ಮತ್ತು ಮಹಿಳೆಯರು ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಮಾಹಿತಿ ಮತ್ತು ತಿಳುವಳಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಸಬ್ಇನ್ಸ್ ಪೆಕ್ಟರ್ ಗಳಾದ ಶಿವಪ್ರಸಾದ್ ಭಾರತಿ ಸಪ್ನ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿ ಸಹಕಾರ ನೀಡಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…