ಶಿವಮೊಗ್ಗ ನಗರದ ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಅವರಿಗೆ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಆಟೋ ಮಾಲೀಕರು ಹಾಗೂ ಚಾಲಕರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…