ಬಾರ್ಕೂರು ಮಹಾಸಂಸ್ಥಾನದ ಪೀಠಾದಿಶರಾದ ಶ್ರೀ ಶ್ರೀ ಶ್ರೀ ಡಾ.ವಿಶ್ವಸಂತೋಷ ಭಾರತೀ ಶ್ರೀಪಾದಂಗಳವರು ಇಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಆ ಸಂದರ್ಭದಲ್ಲಿ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು.
voice of society