ಶಿವಮೊಗ್ಗ: ನಗರದ ಕೋಟೆ ರಸ್ತೆಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ರಥೋತ್ಸವ ಇಂದು ವಿಜೃಂಭಣೆಯಿಂದ ದೇವಾಲಯದಿಂದ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ದೇವಿಯ ರಥೋತ್ಸವದ ಮೆರವಣಿಗೆ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…