ಜಯ ಕರ್ನಾಟಕ ಜನಪರ ವೇದಿಕೆ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹುಲಿಗಿ ಕೃಷ್ಣ ರವರು ಗೂಗಲ್ ನ ನಡೆಯನ್ನು ತೀವ್ರವಾಗಿ ಖಂಡಿಸಿದರು . Ugly Language ನಲ್ಲಿ ಕನ್ನಡವನ್ನು ತೋರಿಸುತ್ತಿರುವ ಗೂಗಲ್ ಗೆ ಜಯ ಕರ್ನಾಟಕ ಜನಪರ ವೇದಿಕೆಯ ಧಿಕ್ಕಾರವಿದೆ ಹಾಗೆಯೇ ಈವರೆಗೂ ಕಾನೂನು ಕ್ರಮ ಕೈಗೊಳ್ಳದ ಸರ್ಕಾರಕ್ಕೂ ಧಿಕ್ಕಾರವಿದೆ ಎಂದು ತಿಳಿಸಿದರು.

ಕನ್ನಡದಂಥ ಧೀಮಂತ ಭಾಷೆಗೆ ಅವಮಾನ ಮಾಡಿರುವ ಗೂಗಲ್ ವಿರುದ್ಧ ಸರ್ಕಾರ ಈ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜೈ ಕರ್ನಾಟಕ ಜನಪರ ವೇದಿಕೆಯಿಂದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರವನ್ನು ಎಚ್ಚರಿಸಿದರು.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

One thought on “ಗೂಗಲ್ ವಿರುದ್ಧ ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳಬೇಕು ಹುಲಗಿ ಕೃಷ್ಣ ಆಗ್ರಹ”
  1. English is the ugliest language in the word Kannada has 53 words Kannada language is 2000 year old

Comments are closed.