ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿಂದು ಸಂಜೀವಿನಿ –ಕೆ.ಎಸ್.ಆರ್.ಎಲ್.ಪಿ.ಎಸ್. ನ ಡಿಡಿಯುಜಿಕೆವೈ ಯೋಜನೆಯಡಿ ಹಮ್ಮಿಕೊಳ್ಳಲಾದ ಉದ್ಯೋಗಮೇಳವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಉದ್ಘಾಟಿಸಿದರು.

ಮೇಳದಲ್ಲಿ 15 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿದ್ದು, ನೂರಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…