ಶಿವಮೊಗ್ಗ: ಜಿಲ್ಲಾ ಜಂಗಮ ಮಹಿಳಾ ಸಮಾಜದ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಸುಜಯ ಪ್ರಸಾದ್, ಕಾರ್ಯದರ್ಶಿ ಶೈಲಜಾ, ಖಜಾಂಚಿ ಸುಲೋಚನಾ, ನಿರ್ದೇಶಕರಾದ ಸುನಂದಾ, ಜಯಶೀಲಾ, ಗಿರಿಜಮ್ಮ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…