ಬಾರಕೂರು ಮಹಾಸಂಸ್ಥಾನದ ಪೀಠಾಧಿಪತಿಗಳಾದ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದಂಗಳವರು ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು ತಿಳಿಸಿದ್ದಾರೆ. ಹಾಗೂ ಅಧಿವೇಶನದಲ್ಲಿ ಮತಾಂತರ ಕಾಯ್ದೆ ಜಾರಿಗೊಳಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಅಭಿನಂದನೆಗಳನ್ನು ಹೇಳಿದ್ದಾರೆ.
ಮುಂದಿನ ಅಧಿವೇಶನದಲ್ಲಿ ಈ ಕಾಯ್ದೆ ವಿಧಾನ ಪರಿಷತ್ ನಲ್ಲೂ ಜಾರಿಯಾಗಲಿ ಎಂದು ಹೇಳಿದ್ದಾರೆ.