ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ತನ್ನ ಮತ ಕ್ಷೇತ್ರ ವ್ಯಾಪ್ತಿಯ #ಸನ್ನಿವಾಸ ಗ್ರಾಮದಲ್ಲಿ ನಡೆದ ಶ್ರೀ ಶನೇಶ್ವರ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ನಡೆಸಲಾದ 2ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಂಡು ವಿಜೇಯತರಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗೋಪಾಲ್,ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಸಿಂಗನಹಳ್ಳಿ ಸುರೇಶ್, ಗ್ರಾಮ ಪಂಚಾಯತಿ ಅಧಕ್ಷೆ ಶಶಿಕಲಾ ರವರುಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…