ಸಾಗರ ನ್ಯೂಸ್…

ಸಾಗರದ ಶಾಸಕರಾದ ಹರತಾಳು ಹಾಲಪ್ಪ ನವರಿಂದ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಜೂರು ಮಾಡಿಸಿರುವ ನೂತನವಾದ ಸುಸಜ್ಜಿತ, ಅತ್ಯಾಧುನಿಕ 108 ಆಂಬುಲೆನ್ಸ್ ವಾಹನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ THO, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…