ಸಾಗರ ನ್ಯೂಸ್…
ಸಾಗರ ಶಾಸಕರಾದ ಹರತಾಳು ಹಾಲಪ್ಪ ನವರಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಕೋವಿಡ್ ಏರುತ್ತಿರುವ ಹಿನ್ನೆಲೆ ಪ್ರತಿಯೊಬ್ಬರು ಮಾಸ್ಕನ್ನು ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಸದಸ್ಯರು, ವೈದ್ಯಾಧಿಕಾರಿಗಳು, CDC ಅಧ್ಯಕ್ಷರು, ಸದಸ್ಯರುಗಳು ಉಪಸ್ಥಿತರಿದ್ದರು.