ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ನಡೆದ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ತಿನ ಸದಸ್ಯರಾಗಿ ಶ್ರೀಯುತ ಮಂಜುನಾಥ್ ಭಂಡಾರಿ ಪ್ರಮಾಣ ವಚನ ಸ್ವೀಕರಿಸಿದರು.ಸಮಾರಂಭದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಾಲ್ಗೊಂಡರು.

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ನೂತನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದರು.

ವರದಿ ಮಂಜುನಾಥ್ ಶೆಟ್ಟಿ…