ಶಿಕಾರಿಪುರ: ಉಚಿತವಾಗಿ ಕೋಳಿಮರಿ ಪಡೆಯಲು ರೈತ ಮಹಿಳೆಯರಿಂದ ಅರ್ಜಿ ಆಹ್ವಾನ…

ಶಿಕಾರಿಪುರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 2025-26ನೇ ಸಾಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ, ಬೆಂಗಳೂರು ವತಿಯಿಂದ ಶಿಕಾರಿಪುರ ತಾಲೂಕಿನ ಗ್ರಾಮೀನ ಭಾಗದ ಎಲ್ಲಾ ವರ್ಗದ ಒಟ್ಟು 99 ಜನ ರೈತ ಮಹಿಳೆಯರಿಗೆ ಐದು ವಾರದ 20 ನಾಟಿ ಕೋಳಿಮರಿಗಳನ್ನು…

ರಾಜ್ಯ ಸರ್ಕಾರಕ್ಕೆ GD. ಮಂಜುನಾಥ ಅಭಿನಂದನೆ…

ಮಾಜಿ ಮುಖ್ಯಮಂತ್ರಿ ಸಮಾಜದ ಸಮಾಜಮುಖಿ ನಾಯಕ, ತಮ್ಮ ಆಡಳಿತ ಹಾಗೂ ಸಮಾಜಮುಖಿ ಚಿಂತನೆಯಿಂದಾಗಿ ಸರ್ವ ಜನಾಂಗದ ಪ್ರೀತಿಗೆ ಪಾತ್ರರಾದ ಈ ನಾಡು ಕಂಡ ಅಪರೂಪದ ರಾಜಕಾರಣಿ ಎಸ್ ಬಂಗಾರಪ್ಪನವರ 93ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಬಂಗಾರದಮವನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಐತಿಹಾಸಿಕ…

ಶಿವಮೊಗ್ಗ ಬಂಟರ ಸಂಘದಲ್ಲಿ ಅದ್ದೂರಿ ವಾರ್ಷಿಕೋತ್ಸವ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ 2025…

ಶಿವಮೊಗ್ಗ ಬಂಟರ ಹಬ್ಬ 2025… ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘ 2025 ವತಿಯಿಂದ ಅದ್ದೂರಿಯಾಗಿ ವಾರ್ಷಿಕೋತ್ಸವ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಕರಾವಳಿ ಭಾರತೀಯ ಜನತಾ ಪಕ್ಷದ ಪ್ರಮುಖರು ಜನಪ್ರಿಯ ಕಾಪು ಶಾಸಕರಾದ ಗುರ್ಮೆ ಸುರೇಶ್ ಉದ್ಘಾಟಿಸಿದರು. ಮುಖ್ಯ…

M.ಶ್ರೀಕಾಂತ್ ನೇತೃತ್ವದಲ್ಲಿ ಮಾಜಿ ಸಿಎಂ ಬಂಗಾರಪ್ಪನವರು ಹುಟ್ಟುಹಬ್ಬ ಆಚರಣೆ…

ಕರ್ನಾಟಕದ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗದ ಆಶಾಕಿರಣ, ಬಡವರ ಬಂಧು ಧೀಮಂತ ನಾಯಕರಾದ ದಿ || ಎಸ್ ಬಂಗಾರಪ್ಪ ನವರ ಹುಟ್ಟು ಹಬ್ಬದ ಅಂಗವಾಗಿ ಕಾಂಗ್ರೆಸ್ ನಾಯಕರಾದ ಎಂ ಶ್ರೀಕಾಂತ್ ರವರ ನೇತೃತ್ವದಲ್ಲಿ ಶಿವಮೊಗ್ಗ ನಗರದ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ…

ಪತ್ರಿಕಾ ಸಂಘಟನೆ ಬಲಪಡಿಸಿ-ಶಂಭುಲಿಂಗ…

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಶಿವಮೊಗ್ಗ ಹಾಸನ ಚಿಕ್ಕಮಂಗಳೂರು ಹಾಗೂ ತಾಲೂಕು ಪತ್ರಿಕಾ ವಿತರಕರ ಪದಾಧಿಕಾರಿಗಳಿಂದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ಕೆ ರವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಕೆ ಶಂಭುಲಿಂಗ ರವರ ನೇತೃತ್ವದಲ್ಲಿ ಪತ್ರಿಕಾ ವಿತರಕರ ಬೇಡಿಕೆಗಳನ್ನು…

ಕನ್ನಡ ನಾಮಫಲಕ ಕಡ್ಡಾಯಗೊಳಿಸಿ- ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆಗ್ರಹ…

ವಾಣಿಜ್ಯ ಮಳಿಗೆಯ ನಾಮಫಲಕ ಜಾಹೀರಾತು, ಫಲಕ ಶಾಲೆ ಮತ್ತು ಶಾಲಾ ವಾಹನಗಳಲ್ಲಿನ ನಾಮಫಲಕ ಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕ ದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕನ್ನಡ ನಾಡ ಭಾಷೆ…

ಮಾಜಿ ಸಿಎಂ ಎಸ್. ಬಂಗಾರಪ್ಪನವರ 93ನೇ ವರ್ಷದ ಹುಟ್ಟು ಹಬ್ಬ ವಿಶೇಷ ಆಚರಣೆ…

ಕರ್ನಾಟಕ ಕಂಡ ವರ್ಣ ರಂಜಿತ ರಾಜಕಾರಣಿ, ಬಡವರ ಬಂಧು ಮಾಜಿಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 93ನೇ ವರ್ಷದ ಹುಟ್ಟುಹಬ್ಬವನ್ನು ಭಾನುವಾರ ಸೊರಬದ ಬಂಗಾರ ಧಾಮ ಮತ್ತು ಡಾ.ರಾಜ್ ಕುಮಾರ್ ರಂಗಮಂದಿರದ ಆವರಣದ ಭವ್ಯ ವೇದಿಕೆಯಲ್ಲಿ ತುಂಬಾ ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ…

ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಬಾಲಣ್ಣ ಆನೆಗೆ ಸೂಕ್ತ ಚಿಕಿತ್ಸೆ ನೀಡಲು ಅಗ್ರಹ…

ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ… ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಶಿವಮೊಗ್ಗದ ಸಕ್ರೆ ಬಯಲು ಆನೆ ಬಿಡಾರ ಮತ್ತು ಆನೆಗಳ ವಿಶ್ರಾಂತಿ ತಾಣವಾದ ಸ್ಕ್ರೋಲ್ ಗೆ ಭೇಟಿ ನೀಡಿದರು. ದಸರಾ ಹಬ್ಬದಲ್ಲಿ ಭಾಗಿಯಾಗಿದ್ದ…

ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಹಕಾರ ಸಂಘದ ಸದಸ್ಯರಾಗಿ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ನೇಮಕ…

ಬೆಂಗಳೂರು ಆ 23 ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಶಿವಮೊಗ್ಗ ಇದರ ಆಡಳಿತ ಮಂಡಳಿಗೆ ಶ್ರೀ ಎಂ ರಮೇಶ್ ಶಂಕರಘಟ್ಟ ಇವರನ್ನು ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಸರ್ಕಾರವು ಈ ಕೂಡಲೇ…

ಚೆಸ್ : ರಾಜ್ಯ ಮಟ್ಟಕ್ಕೆ ದೀಪಿಕಾ ಕೆ.ಎನ್…

ಶಿವಮೊಗ್ಗ :- ತೀರ್ಥಹಳ್ಳಿ ಪಟ್ಟಣದ ಸಮೀಪದಲ್ಲಿರುವ ಚಿಟ್ಟೆಬೈಲ್ ನ ಪ್ರಜ್ಞಾಭಾರತಿ ಪ್ರೌಡಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯ 14 ವರ್ಷದ ವಯೋಮಿತಿ ಒಳಗಿನ ವಿಭಾಗದಲ್ಲಿ ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ದೀಪಿಕಾ ಕೆ.ಎನ್.…