3 ಕೋಟಿ ವೆಚ್ಚದ ಬಾರೆ ಹಳ್ಳ ಅಣೆಕಟ್ಟು ಕೋಡಿ ದುರಸ್ತಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ…
ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…
ಜಿಲ್ಲಾ ಮಟ್ಟದ ಕ್ರೀಡಾಕೂಟ 2024-25…
ಭಾರತ ಸರ್ಕಾರ ,ಯುವ ವ್ಯವಾರ ಮತ್ತು ಕ್ರೀಡಾ ಸಚಿವಾಲಯ ಶಿವಮೊಗ್ಗ ,ಮೈ ಭಾರತ್ ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಹಾಗೂ ಇನ್ನೋವೇಟರ್ ಯೂಥ್ ಕ್ಲಬ್ ಶಿವಮೊಗ್ಗ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2024-25 ನೆಹರು ಕ್ರೀಡಾಂಗಣದಲ್ಲಿ…
ಎಸ್.ಎಸ್.ಎಲ್.ಸಿ ಪರೀಕ್ಷಾ ಮಕ್ಕಳಿಗೆ ಸಚಿವ ಮಧು ಬಂಗಾರಪ್ಪರಿಂದ ಶುಭ ಹಾರೈಕೆ…
ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು. ಬಳಿಕ ಪರೀಕ್ಷಾ…
ಎಸ್.ಎಸ್.ಎಲ್.ಸಿ ಪರೀಕ್ಷಾ ಮಕ್ಕಳಿಗೆ ಸಚಿವ ಮಧು ಬಂಗಾರಪ್ಪರಿಂದ ಶುಭ ಹಾರೈಕೆ…
ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು. ಬಳಿಕ ಪರೀಕ್ಷಾ…
ಸಮಸ್ತ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ಧ-ಸಚಿವ ಮಧು ಬಂಗಾರಪ್ಪ…
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ ಸಚಿವ ಮಧು ಬಂಗಾರಪ್ಪi ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ವಿಕಾಸಸೌಧದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಅಲ್ಲಿನ “ಶೈಕ್ಷಣಿಕ ಅಭಿವೃದ್ಧಿ ವಿಷಯಗಳ…
ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ…
ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ಇವರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ: 23-3-2025 ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದಸ್ಥಳ: ಬಂಟರ ಭವನ, 100 ಅಡಿ ರಸ್ತೆ, ಗೋಪಾಲಗೌಡ ಬಡಾವಣೆ ಶಿವಮೊಗ್ಗ ನಾರಾಯಣ ಹೃದಯಾಲಯ ಇವರಿಂದ;BPGRBS (random…
ಸಾರ್ವಜನಿಕರಿಂದ ದೂರು-ಉಪ ಲೋಕಾಯುಕ್ತರಿಂದ ವಿಚಾರಣೆ-ವಿಲೇವಾರಿ…
ನಗರದ ಕುವೆಂಪು ರಂಗಮAದಿರದಲ್ಲಿ ಜನರು ಸರ್ಕಾರಿ ಅಧಿಕಾರಿಗಳ ವಿರುದ್ದ, ಸರ್ಕಾರಿ ಕೆಲಸ ಪಡೆಯುವಲ್ಲಿ ಆಗುತ್ತಿರುವ ವಿಳಂಬ ಇತರೆ ಕುರಿತು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಇವರಿಗೆ ನೇರವಾಗಿ ದೂರು ಸಲ್ಲಿಸಿದರು. “ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ…
ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ-ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಪಣಿಂದ್ರ…
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಸೇವೆ ಬಯಸಿ ಬರುವ ಸಾರ್ವಜನಿಕರಿಗೆ ಅನವಶ್ಯಕ ವಿಳಂಬಕ್ಕೆ ಅವಕಾಶವಿಲ್ಲದಂತೆ ಸೇವೆ ಒದಗಿಸಿಕೊಡುವ ಮೂಲಕ ಜನಸ್ನೇಹಿಯಾಗಿ ನಡೆದುಕೊಳ್ಳುವಂತೆ ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಅವರು ತಿಳಿಸಿದರು. ಅವರು ನಗರದ ಗಾಂಧಿ ಉದ್ಯಾನವನ, ತುಂಗಾನಾಲೆ, ಇಂದಿರಾ…
ಜನರಿಗೆ ಅನುಕೂಲ ವಾಗುವಂತೆ ಕೆಲಸ ಮಾಡಬೇಕು-ಉಪಲೋಕಾಯುಕ್ತ ನ್ಯಾ. ಕೆ.ಎನ್.ಪಣಿಂದ್ರ…
ಸರ್ಕಾರಿ ಅಧಿಕಾರಿಗಳು ಸಮಯೋಚಿತವಾಗಿ, ಸಂದರ್ಭೋಚಿತವಾಗಿ ಹಾಗೂ ನಿರ್ಲಕ್ಷö್ಯ ವಹಿಸದೇ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು ಎಂದು ಮಾನ್ಯ ನ್ಯಾಯಮೂರ್ತಿಗಳಾದ ಹಾಗೂ ಉಪ ಲೋಕಾಯುಕ್ತರಾದ ಶ್ರೀಯುತ ಕೆ.ಎನ್.ಫಣೀಂದ್ರ ಹೇಳಿದರು. ನಗರದ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ “ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ…
ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರಿಗೆ ಮನವಿ ನಗರದ ನಾಗರೀಕರಿಗೆ ಅನುಕೂಲ ಕಲ್ಪಿಸಿಕೊಡಲು ಮಹಾನಗರ ಪಾಲಿಕೆ ಆಡಳಿತ ಹೊಸದಾಗಿ ಅಸ್ತಿತ್ವಕ್ಕೆ ತಂದಿರುವ ಮೂರು ವಲಯ ಕಚೇರಿಗಳ ವಾರ್ಡ್ ಗಳ ಹಂಚಿಕೆ ಅವೈಜ್ಞಾನಿಕವಾಗಿದೆ ಎಂದು ಜೆಡಿಎಸ್ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ. ವಿನೋಬನಗರ…