ಶಿವಮೊಗ್ಗ ಲೋಕಾಯುಕ್ತ ನೂತನ SPಯಾಗಿ ಆಂಟೊನಿ ಜಾನ್ ಅಧಿಕಾರ ಸ್ವೀಕಾರ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್ಪಿ) ಆಂಟನಿ ಜಾನ್ ಜೆ.ಕೆ. ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಇದುವರೆಗೆ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಎಸ್. ಕೌಲಾಪೂರೆ ಅವರ ವರ್ಗಾವಣೆಯ ನಂತರ, ಸರ್ಕಾರವು ಆಂಟನಿ ಜಾನ್…
ಜಿಲ್ಲಾ ವಿಶ್ವಕರ್ಮ ಮಹಾಸಭಾ ವತಿಯಿಂದ ವಿಶ್ವಕರ್ಮ ಜಯಂತಿ ಬಹಿಷ್ಕಾರ-ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ…
ಮಂಜುನಾಥ್ ಶೆಟ್ಟಿ… ಜಿಲ್ಲಾಡಳಿತದಿಂದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿರುವ ವಿಶ್ವಕರ್ಮ ಜಯಂತಿಯ ಕಾರ್ಯಕ್ರಮವನ್ನು ಜಿಲ್ಲಾ ವಿಶ್ವಕರ್ಮ ಮಹಾಸಭಾ ಬಹಿಷ್ಕರಿಸಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಯಾವುದೇ ಸಂಘ ಸಂಸ್ಥೆಗಳ ಆಹ್ವಾನ ಪತ್ರಿಕೆಯಲ್ಲಿ ಪದಾಧಿಕಾರಿಗಳ ಹೆಸರು ಕೈಬಿಟ್ಟಿರುವುದನ್ನು ಜಿಲ್ಲಾ ವಿಶ್ವ ಕರ್ಮ ಮಹಾಸಭಾ ಖಂಡಿಸಿ…
ಯುವ ಕಾಂಗ್ರೆಸ್ ವತಿಯಿಂದ ಮೋದಿಗೆ ಹುಟ್ಟು ಹಬ್ಬದ ಪ್ರಯುಕ್ತ ನಿರುದ್ಯೋಗಿಗಳ ದಿನದ ಶುಭಾಶಯ ಕೋರಿ ವಿನೂತನ ಪ್ರತಿಭಟನೆ…
ಮಂಜುನಾಥ್ ಶೆಟ್ಟಿ… ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ನಿರುದ್ಯೋಗಿಗಳ ದಿನ’ವನ್ನಾಗಿ ಆಚರಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಎದುರು ಕಪ್ಪು ಧಿರಿಸು ಧರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ.…
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಬಿಜೆಪಿ ಸೇವಾ ಸಂಕಲ್ಪ ಅಭಿಯಾನಕ್ಕೆ ಸಂಸದ ಬಿವೈ ರಾಘವೇಂದ್ರ ಚಾಲನೆ…
ಮಂಜುನಾಥ್ ಶೆಟ್ಟಿ… ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ಹಮ್ಮಿಕೊಂಡಿರುವ ಒಂದು ತಿಂಗಳ ಸೇವಾ ಸಂಕಲ್ಪ ಅಭಿಯಾನಕ್ಕೆ ನಗರದಲ್ಲಿ ಚಾಲನೆ ನೀಡಲಾಯಿತು. ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ…
ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಮೇಶ್ ಶೆಟ್ಟಿ ಶಂಕರಘಟ್ಟ ಆಗ್ರಹ…
ಮಂಜುನಾಥ್ ಶೆಟ್ಟಿ… ಇದೇ ತಿಂಗಳು 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಘೋಷಣೆ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಹಾಗೂ ಬಂಟರ ಮುಖಂಡರಾದ ರಮೇಶ್…
ಸೆ.17 ರಂದು ಮಹಿಳಾ ದಸರಾ ಪೂರ್ವಭಾವಿ ಸಭೆ-ಮಹಿಳೆಯರು ಭಾಗವಹಿಸಲು ಮನವಿ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಆಯೋಜಿಸಲಾಗುವ ‘ಮಹಿಳಾ ದಸರಾ 2026’ ಕಾರ್ಯಕ್ರಮಗಳ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು…
ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ ಗಣೇಶೋತ್ಸವ ರಕ್ತದಾನ ಶಿಬಿರ…
ಶಿವಮೊಗ್ಗ ನಗರದ ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದ ವತಿಯಿಂದ 11ನೇ ವರ್ಷದ ಗಣೇಶ್ೋತ್ಸವದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು ಬೃಹತ್ ರಕ್ತದಾನ ಶಿಬಿರದಲ್ಲಿ ಅತಿ ಹೆಚ್ಚು ಯುವಕ ಯುವತಿಯರು ಪಾಲ್ಗೊಂಡು ರಕ್ತದಾನ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಣೇಶೋತ್ಸವದ…
ಕುವೆಂಪು ವಿಶ್ವವಿದ್ಯಾನಿಲಯದ ಫಲಿತಾಂಶ ಸಮಸ್ಯೆ-NSUI ವತಿಯಿಂದ ಕುಲಸಚಿವರಿಗೆ ಮನವಿ…
ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕುಲಸಚಿವರಿಗೆ ಮನವಿ ಸಲ್ಲಿಸಿದರು. ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಯೊಂದು ಸೆಮಿಸ್ಟರ್ನಲ್ಲಿಯೂ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ…
ಶಾಸಕರನ್ನು ಹೊತ್ತು ಕುಣಿದ ಇಬ್ಬರು ಸಂಚಾರಿ ಪೊಲೀಸರು ವರ್ಗಾವಣೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಪೊಲೀಸ್ ಸಿಬ್ಬಂದಿ ಹೊತ್ತುಕೊಂಡು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಇದೀಗ ಚರ್ಚೆಗೆ ಕಾರಣವಾಗಿದೆ. ವಿಡಿಯೋ ವೈರಲ್…
ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ
– ರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲು ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು…