ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ನಾಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಚಾಲನೆ…
ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬAಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಜು.24 ರ ಸಂಜೆ 4 ಗಂಟೆಗೆ ಜಿಲ್ಲಾ ಪೊಲೀಸ್ ವತಿಯಿಂದ…
ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸ್ತನ ಕ್ಯಾನ್ಸರ್ ಗರ್ಭಕೋಶ ಕ್ಯಾನ್ಸರ್ ಅರಿವು ಮಾಹಿತಿ ಕಾರ್ಯಕ್ರಮ…
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ನಾರಾಯಣ ಹೃದಯಾಲಯ ಸಹಯೋಗದೊಂದಿಗೆ ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶ ಕ್ಯಾನ್ಸರ್ ಮುಂಜಾಗ್ರತಾ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ರಾಘವೇಂದ್ರ ಭಟ್ ಸ್ತ್ರೀರೋಗ ತಜ್ಞರು ನಾರಾಯಣ ಹೃದಯಾಲಯ ಶಿವಮೊಗ್ಗ ಸ್ತನ ಕ್ಯಾನ್ಸರ್ ಮತ್ತು…
ಅಮೃತ ಅನ್ನದಾಸೋಹ ಪ್ರತಿಷ್ಠಾನದಲ್ಲಿ ಸ್ಟೇಡಿಯಂ ಗೆಳೆಯರ ಬಳಗದಿಂದ ಷಡಕ್ಷರಿ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾನ ಕಾರ್ಯಕ್ರಮ…
ಅಮೃತ ಅನ್ನದಾಸೋಹ ಪ್ರತಿಷ್ಠಾನದಲ್ಲಿ ಸ್ಟೇಡಿಯಂ ಗೆಳೆಯರ ಬಳಗ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾನ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸತತವಾಗಿ 90 ದಿನದಿಂದ ಆಸ್ಪತ್ರೆಯಲ್ಲಿ…
ಜಿಲ್ಲಾ ಈಡಿಗರ ಸಂಘ ಮತ್ತು ಸಿಗಂದೂರು ಚೌಡೇಶ್ವರಿ ಭಕ್ತ ಮಂಡಳಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ…
ಜಿಲ್ಲಾ ಈಡಿಗರ ಸಂಘ ಮತ್ತು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿಅಶಾಂತಿ ಮೂಡಿಸಿ, ಶಾಂತಿಭಂಗ ಮಾಡಲು ಹೊರಟವರ ವಿರುದ್ದ ಕಾನೂನು…
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ-ಆಕ್ಷೇಪಣೆ ಆಹ್ವಾನ…
ರಾಷ್ಟಿçÃಯ ಆರೋಗ್ಯ ಅಭಿಯಾನ ಎನ್‌ಹೆಚ್‌ಎಂ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಸಂಬAಧ ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳ ರೋಸ್ಟರ್ ಕಂ ಮೇರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಬಗರ್ ಹುಕುಂ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಬಗರ್ ಹುಕುಂ ಸಕ್ರಮೀಕರಣ ಸಮಿತಿ ವತಿಯಿಂದ ಸಾಗುವಳಿ ಮಂಜೂರು ಮಾಡಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಬಗರು ಹುಕುಂ ಸಾಗುವಳಿದ ರರಿಗೆ ಸಾಗುವಳಿ ಮಂಜೂರು ಮಾಡಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸುಮಾರು 30 40 ವರ್ಷಗಳಿಂದ ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ…
ಶಿವಮೊಗ್ಗ ಜಿಲ್ಲೆಯ ಟೇಕ್ವಾಂಡೋ ಕ್ರೀಡಾಪಟುಗಳ ಸಾಧನೆ…
17 ರಿಂದ 22 ಜುಲೈ 2025 ರವರಿಗೆ, ಕರ್ನಾಟಕ ರಾಜ್ಯ ಟೇಕ್ವಾಂಡೋ ಅಕಾಡೆಮಿ ವತಿಯಿಂದ ಬೆಂಗಳೂರಿನ ಕೋರಮಂಗಳ ಒಳಾಂಗಣ ಕ್ರೀಡಾಂಗಣದಲ್ಲಿ 42ನೇ ರಾಜ್ಯಮಟ್ಟದ ಟೇಕ್ವಾoಡೋ ಪಂದ್ಯಾವಳಿ 2025 ಯನ್ನು ಕರ್ನಾಟಕ ಟೈಕ್ವಾoಡೋ ಅಕಾಡೆಮಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು…
ರಮೇಶ್ ಶೆಟ್ಟಿ ಶಂಕರ್ ಘಟ್ಟ ಮತ್ತು ಗಣೇಶ್ ಸಂಗಮೇಶಗೆ ಅಭಿನಂದನೆ…
ಭದ್ರಾವತಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಅಧ್ಯಕ್ಷರಾದ ಶ್ರೀ ಬಿ.ಎಸ್.ಗಣೇಶ್ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ಶ್ರೀ ಎಂ ರಮೇಶ್ ಶಂಕರಘಟ್ಟ ಇವರುಗಳಿಗೆ ಇಂದು ಭದ್ರಾವತಿಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಓಬಿಸಿ ತಾಲ್ಲೂಕು…
ಕುವೆಂಪು ವಿಶ್ವ ವಿದ್ಯಾನಿಲಯ ಪ್ರವೇಶಾತಿಯ ಅವಧಿ ವಿಸ್ತರಣೆ…
ಕುವೆಂಪು ವಿಶ್ವವಿದ್ಯಾಲಯದ 2025-26 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಸಂಬAಧಿಸಿದAತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಿದ ಅರ್ಜಿಯ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಆ.8 ಕೊನೆಯ ದಿನಾಂಕವಾಗಿದೆ. ಆ.18 ರಂದು ಮೆರಿಟ್ ಆಧಾರಿತ…
3 ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರ…
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆ.05 ರಿಂದ 07 ರವರೆಗೆ “Science Communication: Strategies for Reaching Diverse Audiences” ಎಂಬ ವಿಷಯದ ಕುರಿತು ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಾಗಾರದಲ್ಲಿ…