ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿ ಕ್ರಾಂತಿ ಯೋಜನೆಗೆ ಅರ್ಜಿ ಆಹ್ವಾನ…
ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸö್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್‌ಗೆ ಸಾಮಾನ್ಯರಿಗೆ 2.39 ಹೆಕ್ಟೇರ್ ಮತ್ತು…
ವಾಣಿವಿಲಾಸ್ ಸಾಗರಕ್ಕೆ ನೀರು-ಕಾಲುವೆ ಪಾತ್ರದ ಜನರು ಎಚ್ಚರಿಕೆಯಿಂದರಲು ಸೂಚನೆ…
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ನೀರನ್ನು…
ಕ್ರೀಡಾ ಕಿಟ್ ಪಡೆಯಲು ಸಂಘಗಳಿಂದ ಅರ್ಜಿ ಆಹ್ವಾನ…
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಸಹಾಯಕವಾಗುವ ವಾತಾವರಣವನ್ನು ಕಲ್ಪಿಸಲು ಯುವ ಚೈತನ್ಯ ಯೋಜನೆಯಡಿ ಜಿಲ್ಲೆ ಆಯ್ದ 4 ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲು 2025-26ನೇ ಸಾಲಿನ ಯುವನೀತಿ ಅನುಷ್ಠಾನದ ಯೋಜನೆಯಡಿ ಯುವ ಸಂಘಗಳಿAದ ಪ್ರಸ್ತಾವನೆಯನ್ನು…
ಪರಿತ್ಯಕ್ತ ಮಕ್ಕಳಿಗೆ ಆಧಾರ್ ಒದಗಿಸಲು ಸಾಥಿ-ನ್ಯಾ. ಸಂತೋಷ್.ಎಂ.ಎಸ್…
ಪರಿತ್ಯಕ್ತ, ಅನಾಥ ಮಕ್ಕಳಿಗೆ ಆಧಾರ್ ಕಾರ್ಡ್ ಒದಗಿಸುವಲ್ಲಿ ಆಗುತ್ತಿರುವ ತೊಡಕುಗಳನ್ನು ನಿವಾರಣೆ ಮಾಡಿ, ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ನೀಡಲು ಸಾಥಿ ಅಭಿಯಾನ ಹಮ್ಮಿಕೊಂಡಿದ್ದು ಎಲ್ಲರೂ ಸಹಕರಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್…
ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಶನ್ ಕಾರ್ಯಕ್ರಮ…
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಗೋಪಾಳದ ಶಾರದಾದೇವಿ ಅಂದರ ವಿಕಾಸ ಶಾಲೆ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಶನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿಯನ್ ಬಸವರಾಜ್ ಬಿ ಕಾರ್ಯದರ್ಶಿ ಜಯಶೀಲ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊಟೇರಿಯನ್ ಸೂರ್ಯನಾರಾಯಣ ಉಡುಪ ವಲಯ…
ಅಲೆಮಾರಿ ಕುಟುಂಬಗಳಿಗೆ ತಾಡಪಲು ವಿತರಣೆ…
ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಗಿನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ಆಯೋಜಿಸಲಾಗಿದ್ದ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಒಟ್ಟು 44 ಕುಟುಂಬಗಳಿಗೆ ತಾಡಪಾಲು ವಿತರಿಸಿದರು. ಈ ಸಂದರ್ಭದಲ್ಲಿ…
ಸಚಿವ ಮಧು ಬಂಗಾರಪ್ಪರಿಂದ ಮೆಗ್ಗಾನ್ ಆಸ್ಪತ್ರೆ ದಿಡೀರ್ ಭೇಟಿ-ವೀಕ್ಷಣೆ ಸಭೆ…
ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪರವರು ಸೋಮವಾರ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.ಹೊರರೋಗಿಗಳ ವಿಭಾಗ,ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್…
14ಕೋಟಿ ವೆಚ್ಚದಲ್ಲಿ ತಂದೆ ತಾಯಿ ಹೆಸರಿನಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ…
ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ ಅಭಿವೃದ್ದಿಪಡಿಸಿರುವ “ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್…
ಶಿವಮೊಗ್ಗ ಜಿಲ್ಲೆಯ ಪೊಲೀಸರಿಂದ ಪ್ರಮುಖ ಸ್ಥಳಗಳಲ್ಲಿ ಬ್ರಿಫಿಂಗ್…
ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು ಹಾಗೂ ಪ್ರಮುಖ ವೃತ್ತಗಳಲ್ಲಿ, ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ನಿರ್ವಹಿಸಬೇಕಾದ…
ಸಚಿವ ಬೈರತಿ ಸುರೇಶ ಹುಟ್ಟುಹಬ್ಬ ಪ್ರಯುಕ್ತ M.ಶ್ರೀಕಾಂತ್ ರಿಂದ ವಿಶೇಷ ಪೂಜೆ…
ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರ ಹುಟ್ಟುಹಬ್ಬ- M. ಶ್ರೀಕಾಂತ್ ನೇತೃತ್ವದಲ್ಲಿ ಬಲಮುರಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ. ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು, ಅಹಿಂದ ವರ್ಗದ ನಾಯಕ ಸನ್ಮಾನ್ಯ ಶ್ರೀ ಬೈರತಿ ಸುರೇಶ್ ರವರ ಹುಟ್ಟು ಹಬ್ಬದ ಅಂಗವಾಗಿ ಇಂದು…