ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಗೆ ನೂತನ ಪದಾಧಿಕಾರಿಗಳ ಆಯ್ಕೆ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ನಮ್ಮ ನಾಡು ಪತ್ರಿಕೆಯ ವರದಿಗಾರ ಹೆಚ್. ಯು. ವೈದ್ಯನಾಥ್ (ವೈದ್ಯ), ಪ್ರಧಾನ ಕಾರ್ಯದರ್ಶಿಯಾಗಿ ದೂರದರ್ಶನ ಚಂದನ ವಾಹಿನಿ ವರದಿಗಾರ ಆರ್. ಎಸ್. ಹಾಲಸ್ವಾಮಿ ಹಾಗೂ ರಾಜ್ಯ ಸಮಿತಿಯ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಕಂಪ್ಯೂಟರ್ ಪ್ರಿಂಟರ್ ಕೊಡುಗೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರ ಪ್ರೌಢಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ಕೊಡುಗೆ ನೀಡಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರ ಪ್ರೌಢಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷ ರೋಟರಿಯನ್ ಬಸವರಾಜ್…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಹೊಸಮನೆ ಅಂಗನವಾಡಿ ಕೇಂದ್ರಕ್ಕೆ ಪೌಷ್ಟಿಕ ಆಹಾರ ವಿತರಣೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಶಿವಮೊಗ್ಗದ ಹೊಸಮನೆ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ರೋಟರಿಯನ್ ಬಸರಾಜ್ ಬಿ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಬಸರಾಜ್ ಬಿ ಅವರು ಮಾತನಾಡಿ, “ಗರ್ಭಿಣಿ…

ಪುರಂದರದಾಸರ ಹೆಸರಿನಲ್ಲಿ ಪ್ರಾಧಿಕಾರ ಸ್ಥಾಪಿಸಬೇಕು- ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಒತ್ತಾಯ…

ತೀರ್ಥಹಳ್ಳಿ: ಪುರಂದರದಾಸರು ನಾದೋಪಾಸನೆ ಮಾರ್ಗದ ಮೂಲಕ ಭಗವಂತನನ್ನು ಸಮೀಕರಿಸಿದರು. ಕರ್ನಾಟಕ ಸಂಗೀತಕ್ಕೆ ದಿಕ್ಕು ನೀಡಿದ ಪುರಂದರದಾಸರ ಹೆಸರಿನಲ್ಲಿ ಸರ್ಕಾರ ಪ್ರಾಧಿಕಾರ ಸ್ಥಾಪಿಸಬೇಕು ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು. ಆರಗದ ಸಹಕಾರ ಸಂಘದ ಸಭಾಭವನದಲ್ಲಿ ಮಂಗಳವಾರ ನಡೆದ ಆದಿಚುಂಚನಗಿರಿ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಿಂದ ಸರ್ಕಾರಿ ಶಾಲೆಗೆ RO ಪ್ಲಾಂಟ್ ಕೊಡುಗೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಸರ್ಕಾರಿ ಶಾಲೆಗೆ ಆರ್ ಓ ಪ್ಲಾಂಟ್ ಕೊಡುಗೆ… ಶಿವಮೊಗ್ಗ: ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಹಿಟ್ಟೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ಉದ್ದೇಶದಿಂದ…

ಅನಂತಪುರ ಪೊಲೀಸರಿಂದ ರಕ್ತದಾನ ಶಿಬಿರ…

ಆನಂದಪುರ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 59 ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿದ್ದು ಶಿಬಿರದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಸಂಘಟನೆ ಪದಾಧಿಕಾರಿಗಳು, ಸರ್ಕಾರಿ ನೌಕರರು, ಅರಣ್ಯ…

JNNCE: ಎಂಬಿಎ‌ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ…

ಶಿವಮೊಗ್ಗ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಗುಣಮಟ್ಟದ ಇಂಜಿನಿಯರ್‌ಗಳು, ನಿರ್ವಾಹಕರು ಅಪರೂಪವಾಗುತ್ತಿದ್ದು, ತಾಂತ್ರಿಕ ಜ್ಞಾನದ‌ ಜೊತೆಗೆ ಸಾಮಾಜಿಕ ಜಾಗೃತಿಯುಳ್ಳ ವೃತ್ತಿಪರತೆ ಅತ್ಯವಶ್ಯಕ ಎಂದು ಪ್ರಾರ್ಥನಾ ‌ಇಂಜಿನಿಯರಿಂಗ್ ಕಂಪನಿ ನಿರ್ದೇಶಕ ಕೆ.ವಿ.ನಾರಾಯಣ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ…

ರಾಜ್ಯವನ್ನು ಕಾಲುಬಾಯಿ ರೋಗ ಮುಕ್ತವನ್ನಾಗಿಸುವ ಸಂಕಲ್ಪ ಮಾಡೋಣ: ಸಚಿವ ಮಧು ಬಂಗಾರಪ್ಪ…

ಸೊರಬ: ರಾಜ್ಯವನ್ನು ಕಾಲುಬಾಯಿ ರೋಗ ಮುಕ್ತವನ್ನಾಗಿಸುವ ಸಂಕಲ್ಪ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪ ಕರೆ ನೀಡಿದರು. ಸೊರಬ ತಾಲೂಕಿನ ಗಿಣಿವಾಲ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ…

ತಂಬಾಕು ದಾಳಿ-58 ಪ್ರಕರಣ ದಾಖಲು…

ಶಿವಮೊಗ್ಗ ನಗರದ ಮಂಡ್ಲಿ ಹಾಗೂ ಬೈಪಾಸ್ ರಸ್ತೆಯ ಸುತ್ತಮುತ್ತ COTPA ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 58 ಪ್ರಕರಣಗಳನ್ನು ದಾಖಲಿಸಿ 6150 ರೂ ದಂಡವನ್ನು ಸಂಗ್ರಹಿಸಲಾಯಿತು. 7 ತಂಬಾಕು ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು. ತಂಡದ ನೇತೃತ್ವವನ್ನು ಡಾ. ನಾಗರಾಜ್…

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ…

ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು (ಘಟಕ-2) ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಹಾಗೂ…