ಎಂಇಎಸ್ ಪುಂಡರನ್ನು ಗಡಿಪಾರು ಮಾಡಿ-ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ…
ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನವಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿಯ ಎಂಇಎಸ್ ನವರು ಕರಾಳ ದಿನವನ್ನಾಗಿ ಆಚರಿಸುತ್ತಿದ್ದು ಮತ್ತು ಯಾರೆಲ್ಲಾ ಈ ಒಂದು ಕರಾಳ ದಿನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೋ ಅವರೆಲ್ಲರನ್ನು…
ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ ರಾಜ್ಯೋತ್ಸವ-ಎಂ ಶ್ರೀಕಾಂತ್ ರವರಿಂದ ಧ್ವಜಾರೋಹಣ…
ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ ರಾಜ್ಯೋತ್ಸವ – ಎಂ ಶ್ರೀಕಾಂತ್ ರವರಿಂದ ಧ್ವಜಾರೋಹಣ ಶಿವಮೊಗ್ಗ ನಗರದ ಜೈಲ್ ರಸ್ತೆಯ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ದ ಅಂಗವಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಮ್…
ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ ಆಯ್ಕೆ…
ದಿನನಿತ್ಯ ಪ್ರಕಟಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಹ್ಯಾದ್ರಿ ದಿನಪತ್ರಿಕೆಯ ಸಂಪಾದಕ…
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ…
ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಭಾಗವಾಗಿ ಶ್ರೀ ಮಿಥುನ್ ಕುಮಾರ್ ಜಿ ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುರಲೆ ಸಿದ್ದೇಶ್ವರ ಸಮುದಾಯ ಭವನದಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಂಡಿದ್ದು, ಪೊಲೀಸ್ ಅಧೀಕ್ಷಕರು…
NES ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ”
ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ ಶಿವಮೊಗ್ಗ: ಎಲ್ಲಾ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದ್ದು, ಹೊಸತನವನ್ನು ಕಲಿಯುವ ಸೌಜನ್ಯತೆ ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯ ರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ…
ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ-ಡಿಎಸ್. ಅರುಣ್…
ರಾಜ್ಯ ಸರ್ಕಾರದ ಆಡಳಿತವು ಎಷ್ಟು ಪ್ರಭಾವದ ದುರುಪಯೋಗದಲ್ಲಿ ಮುಳುಗಿದೆ ಎಂಬುದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೆರಸಂದ್ರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ವಂಚನೆ ಪ್ರಕರಣವೇ ಸಾಕ್ಷಿಯಾಗಿದೆ. ತೆಲಂಗಾಣದ ವ್ಯಾಪಾರಿಗಳು ಕರ್ನಾಟಕದ ರೈತರಿಂದ 1.89 ಕೋಟಿ ರೂ. ಮೌಲ್ಯದ ಜೋಳವನ್ನು ಖರೀದಿ ಮಾಡಿ ಹಣ ಪಾವತಿಸದೇ…
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ…
2025-26 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ,…
ಪೋಟೋಗ್ರಾಫಿ ಮತ್ತು ವಿಡಿಯೋಗ್ರಫಿ ಕುರಿತು ಉಚಿತ ತರಬೇತಿ; ಅರ್ಜಿ ಆಹ್ವಾನ…
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ. 13 ರಿಂದ 31 ದಿನಗಳ ನಿರುದ್ಯೋಗಿ ಪುರುಷರಿಗೆ ಉಚಿತವಾಗಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಆಯೋಜಿಸಿದ್ದು, 18 ರಿಂದ 45 ವರ್ಷ ವಯೋಮಿತಿಯ…
ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ: ವಿಧಾನಪರಿಷತ್ ಸದಸ್ಯ ಕೆ. ಶಿವಕುಮಾರ್ ಘೋಷಣೆ…
ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ಘೋಷಿಸಿದರು. ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ…
ಶಿವಮೊಗ್ಗ -ಭದ್ರಾವತಿ ರೈಲು ಮಾರ್ಗ ಪರೀಶೀಲನೆ: ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ…
ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ…