ತುಂಗಾ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯಡಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಶಾಸಕಿ ಶಾರದಾ ಪೂರ್ಯ ನಾಯ್ಕ್ ಸೂಚನೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ತಮ್ಮ ಕಚೇರಿಯಲ್ಲಿ ತುಂಗ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ನೀರು ತುಂಬಿಸುವ ಕುರಿತು ನೀರಾವರಿ ಇಲಾಖೆ…

ಜಿಲ್ಲೆಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆಗೆ ಚಾಲನೆ: 15 ರೊಳಗೆ ನೋಂದಣಿಗೆ ಸೂಚನೆ…

ಮಂಜುನಾಥ ಶೆಟ್ಟಿ… ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದ್ದುಎಂದು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ…

ಆಗಸ್ಟ್ 7 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ನೇರ ಸಂದರ್ಶನ…

ಮಂಜುನಾಥ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 07 ರಂದು ಬೆಳಿಗ್ಗೆ 10 ಗಂಟೆಗೆ ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಆದ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ…

ಜಿಲ್ಲೆಯಲ್ಲಿ ಮೇವಿನ ಕೊರತೆ ಇಲ್ಲ-ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ ಶೆಟ್ಟಿ… ಜಿಲ್ಲೆಯಲ್ಲಿ ಪ್ರಸ್ತುತ ಯಾವುದೇ ಮೇವಿನ ಕೊರತೆ ಇಲ್ಲ. ಜಿಲ್ಲೆಯಲ್ಲಿ 12.76 ಲಕ್ಷ ಟನ್ ಮೇವು ಲಭ್ಯವಿದ್ದು, ಇದು ಮುಂದಿನ 61 ವಾರಗಳವರೆಗೆ ಜಿಲ್ಲೆಯ ಜಾನುವಾರುಗಳ ಅಗತ್ಯವನ್ನು ಪೂರೈಸಲಿದೆ ಎಂದು ಜಿಲ್ಲಾಧಿಕಾರಿ ಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ…

ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2026-27 ನೇ ಸಾಲಿನಿಂದ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲು ಅರ್ಜಿ…

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು:ಶೇ.50% ರಿಯಾಯಿತಿ ಮಾರಾಟ…

ಮಂಜುನಾಥ ಶೆಟ್ಟಿ… ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2026ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು…

ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಮತ್ತು ಪೋಷಣೆ ಕುರಿತು ತರಬೇತಿ…

ಮಂಜುನಾಥ ಶೆಟ್ಟಿ… ಪಶು ವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರ ವತಿಯಿಂದ ಗ್ರಾಮೀಣ ಪ್ರದೇಶದ ರೈತರು / ರೈತ ಮಹಿಳೆಯರು / ನಿರುದ್ಯೋಗ ಯುವಕ ಯುವತಿಯರಿಗೆ, ಆ. 10 ರಂದು ‘ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಮತ್ತು ಪೋಷಣೆ’’…

ನಾಯಿ ಹಾಗೂ ಹಾವು ಕಡಿತ ಪ್ರಕರಣ: ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಗಳ ಸೂಚನೆ…

ಮಂಜುನಾಥ ಶೆಟ್ಟಿ… ಕಡಿತ ಹಾಗೂ ನಾಯಿ ಕಡಿತವಾದ ತಕ್ಷಣ ಸಾರ್ವಜನಿಕರು ವಹಿಸಬೇಕಾದ ಮೂಂಜಾಗ್ರತಾ ಕ್ರಮಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು ಹಾಗೂ ಶೀಘ್ರ ಚಿಕಿತ್ಸೆ ನೀಡಲು ಅವಶ್ಯಕವಾದ ಔಷಧಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ…

ತುಂಗಾ ನದಿಗೆ ಭಕ್ತಿಪೂರ್ವಕ ಬಾಗಿನ ಸಮರ್ಪಣೆ: ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ಸಮೃದ್ಧಿಗಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಪ್ರಾರ್ಥನೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ ಮೈದುಂಬಿ ಹರಿಯುತ್ತಿರುವ ಜೀವನದಾಯಿನಿ ತಾಯಿ ತುಂಗಾ ನದಿಗೆ ಬಾಗಿನ ಅರ್ಪಿಸುವುದು ನಮ್ಮ ನಾಡಿನ ಪವಿತ್ರ ಪರಂಪರೆ ಮತ್ತು ಕೃತಜ್ಞತೆಯ ಸಂಕೇತವಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ…

ಸಾರೆಕೊಪ್ಪ ಮಧು ಬಂಗಾರಪ್ಪ ಆದ ನಾನು ಎರಡನೇ ಬಾರಿಗೆ ಸಚಿವನಾಗಿ ಪ್ರಮಾಣ ವಚನ ಸ್ವೀಕಾರ…

ಮಂಜುನಾಥ ಶೆಟ್ಟಿ… ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಎರಡನೇ ಅವಧಿಯ ಸಂಪುಟ ವಿಸ್ತರಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಎರಡನೇ ಬಾರಿಗೆ ಮಧು ಬಂಗಾರಪ್ಪ ರವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಉತ್ತಮ ಕೆಲಸವನ್ನು…