ಶಿವಮೊಗ್ಗ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ N.K.ಜಗದೀಶ್ ಆಯ್ಕೆ…

ರಾಜ್ಯದ್ಯಂತ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೂತನವಾಗಿ ಆಯ್ಕೆ ಮಾಡಲಾಗಿದೆ.ಅದರಂತೆ ಶಿವಮೊಗ್ಗದ ಬಿಜೆಪಿ ಜಿಲ್ಲಾಧ್ಯಕ್ಷರ ಸ್ಥಾನವನ್ನ ಹಿಂದೆ ನಗರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎನ್ ಕೆ ಜಗದೀಶ್ ಅವರನ್ನ ಆಯ್ಕೆ ಮಾಡಲಾಗಿದೆ. ಜಿಲ್ಲಾ ಪ್ರತಿನಿಧಿಯಾಗಿ ರುದ್ರೇಗೌಡ, ಶಿವಮೊಗ್ಗ ನಗರಕ್ಕೆ ಡಿ.ಮೋಹನ್ ರೆಡ್ಡಿ ತೀರ್ಥಹಳ್ಳಿ ತಾಲೂಕು…

ಸರ್ಕಾರಿ ಮೇನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಅಗ್ನಿ ಅವಘಡ ಪ್ರಾತ್ಯಕ್ಷಿಕೆಯ ಅಣಕು ಪ್ರದರ್ಶನ…

ಶಿವಮೊಗ್ಗ ನಗರದ ಬಿಹೆಚ್ ರಸ್ತೆಯ ಕರ್ನಾಟಕ ಸಂಘ ಪಕ್ಕದ “ಮೇನ್ ಮಿಡ್ಲ್ ಸ್ಕೂಲ್” ಸರ್ಕಾರಿ ಪ್ರಧಾನ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಾಲಕಿಯರ ಪ್ರೌಢಶಾಲೆ, ಉರ್ದು ಪ್ರೌಢಶಾಲೆ, ತಮಿಳು ಹಿರಿಯ…

ಯಜು ಸಂಹಿತ ಯಾಗ ಮಹಾಪೂರ್ಣಾಹುತಿ…

ಶಿವಮೊಗ್ಗ; ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ಆಯೋಜಿಸಲಾಗಿದ್ದ ಯಜುಃ ಸಂಹಿತಾ ಯಾಗದ ಮಹಾ ಪೂರ್ಣಾಹುತಿ ಮಂಗಳವಾರ ನಡೆಯಿತು. ವಿಜಯನಗರ ಜಿಲ್ಲೆಯ ಹೊಸಪೇಟೆ ಚಿಂತಾಮಣಿ ಮಠದ ಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಮಹಾಸಭಾ ಕಾರ್ಯದರ್ಶಿ ವೆಂಕಟೇಶ…

ವೈದ್ಯಕೀಯ ಸಂಸ್ಥೆಗಳಲ್ಲಿ ಬೋಧನಾ ಸಿಬ್ಬಂದಿಗಳ ಕೊರತೆ ನೀಗಿಸಲು ಎನ್ ಎಂ ಸಿ ಯ ದಿಟ್ಟ ನಿರ್ಧಾರಕ್ಕೆ ಂಎಲ್‌ಸಿ ಡಾ. ಧನಂಜಯ್ ಸರ್ಜಿ ಶ್ಲಾಘನೆ…

ಶಿವಮೊಗ್ಗ : ಒಂದು ದೇಶ, ಒಂದು ವೈದ್ಯಕೀಯ ಪದವಿಯ ದೃಷ್ಟಿಕೋನ ಇಟ್ಟುಕೊಂಡು ರಾಷ್ಟ್ರೀಯ ವೈದ್ಯಕೀಯ ಆಯೋಗ ( NMC ) ಟೀಚಿಂಗ್ ಎಲಿಜಿಬಿಲಿಟಿ ಕ್ವಾಲಿಫಿಕೇಷನ್ ಅಲ್ಲಿ ಮಹತ್ತರವಾದ ಬದಲಾವಣೆ ತಂದಿರುವುದು, ವೈದ್ಯಕೀಯ ಶಿಕ್ಷಣದಲ್ಲಿ ಪಿಜಿ ಡಿಪ್ಲೊಮಾ ಪದವೀಧರರನ್ನು ವೈದ್ಯಕೀಯ ಕಾಲೇಜುಗಳಲ್ಲಿ ಸಹಾಯಕ…

ರೋಟರಿ ಸೆಂಟ್ರಲ್ ನಿಂದ ಜಗದೀಶ್ , ಮಾಲತೇಶ್ ಸೇರಿ 13 ಜನರಿಗೆ ವೃತ್ತಿ ಸೇವಾ ಪ್ರಶಸ್ತಿ…

ಶಿವಮೊಗ್ಗ: ವೃತ್ತಿ ಯಾವುದೇ ಇರಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡಿದಾಗ ಸಾರ್ಥಕತೆ ದೊರೆಯುತ್ತದೆ ಎಂದು ಮಾಜಿ ಶಾಸಕ ಅಶೋಕ್ ನಾಯ್ಕ್ ಹೇಳಿದರು.ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ 13 ಜನರಿಗೆ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೃತ್ತಿ…

ಶರಾವತಿ ಸಂತಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ-ಸಚಿವ ಮಧು ಬಂಗಾರಪ್ಪ…

ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್‌ಆರ್‌ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್…

ಉಸ್ತುವಾರಿ ಸಚಿವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ-ಶಾಸಕ ಎಸ್. ಎನ್.ಚನ್ನಬಸಪ್ಪ…

ನಗರ ಶಾಸಕರಾದ ಚನ್ನಬಸಪ್ಪ ರವರು ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಆಶ್ರಯ ಮನೆಗಳ ಹಂಚಿಕೆ ಆಗಬೇಕಿದ್ದು ಉಸ್ತುವಾರಿ ಸಚಿವರು ಅಧಿಕಾರದ ದಾಹದ ಪರಿಣಾಮ ಬಡವರಿಗೆ ಅನ್ಯಾಯ ಮಾಡಿ ತಡ ಮಾಡುತ್ತಿದ್ದಾರೆ ಎಂದು ಶಾಸಕ ಚೆನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.…

ಸಂವಿಧಾನದ ಪೀಠಿಕೆ ಸಾಮಾಜಿಕ ನ್ಯಾಯ ಪರಿಕಲ್ಪನೆ ಸಾಕಾರದ ಪ್ರತೀಕ-ಸಚಿವ ಮಧು ಬಂಗಾರಪ್ಪ…

ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ಧತೆ ಸೇರಿದಂತೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಪ್ರತೀಕವಾಗಿ ಸಂವಿಧಾನದ ಪೀಠಿಕೆಯನ್ನು ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು…

76ನೇ ಗಣರಾಜ್ಯೋತ್ಸವ ದಿನಾಚರಣೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು-ಸಚಿವ ಮಧು ಬಂಗಾರಪ್ಪ…

ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು‌ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…

ನಗರದಲ್ಲಿ ಪೊಲೀಸರಿಂದ ಲಾಡ್ಜ್ ಗಳಿಗೆ ವಿಸಿಟ್-ನಿಯಮಗಳನ್ನು ಪಾಲಿಸಿ ಎಂದ ಪೊಲೀಸ್ ಇಲಾಖೆ…

ಶ್ರೀ ಮಿಥುನ್ ಕುಮಾರ್ ಜಿ. ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಶ್ರೀ ಬಾಬು ಆಂಜನಪ್ಪ, ಪೊಲೀಸ್…