ಯುವನಿಧಿ ಯೋಜನೆ ಅಡಿ ಫಲಾನುಭವಿಗಳ ನೋಂದಣಿಗೆ ಕ್ರಮ ವಹಿಸಿರಿ-ಚಂದ್ರ ಭೂಪಾಲ್…
ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳ ಕಡ್ಡಾಯ ನೋಂದಣಿಯನ್ನು ಮಾಡಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಯುವನಿಧಿ…
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಧ್ವಜಾರೋಹಣ-ಉತ್ತಮ ಕರ್ತವ್ಯ ನಿರ್ವಹಿಸಿದವರಿಗೆ ಪ್ರಶಾಂತನ ಪತ್ರ ನೀಡಿದ ಜಿ.ಕೆ.ಮಿಥುನ್ ಕುಮಾರ್…
76ನೇ ಗಣರಾಜ್ಯೋತ್ಸವದ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ದ್ವಜಾರೋಹಣವನ್ನು ಮಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಷಯಗಳನ್ನು ಕೋರಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ…
ಫ್ರೀಡಂ ಪಾರ್ಕ್ ಸರವಾಂಗೀಣ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ-ಸಚಿವರಿಂದ ಫಲ ಪುಷ್ಪ ಪ್ರದರ್ಶನ ವೀಕ್ಷಣೆ…
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರುಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಲ್ಲಮ ಪ್ರಭು(ಫ್ರೀಡಂ ಪಾರ್ಕ್)ಉದ್ಯಾನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ(ರೂ.5 ಕೋಟಿ ಮೊತ್ತ) ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಿಸಿದರು. ನಂತರ…
ಮತದಾನ ಕೇವಲ ಹಕ್ಕಲ್ಲ ,ನಮ್ಮ ಕರ್ತವ್ಯ- ನ್ಯಾ.ಮಂಜುನಾಥ್ ನಾಯಕ್…
ಮತದಾನ ಕೇವಲ ಹಕ್ಕಲ್ಲ. ಅದು ನಮ್ಮ ಕರ್ತವ್ಯ. ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…
ನಗರದಲ್ಲಿ ಹಲವು ಕಡೆಗಳಲ್ಲಿ ತಂಬಾಕು ದಾಳಿ…
ನಗರದ ದುರ್ಗಿಗುಡಿ ಪ್ರದೇಶದಲ್ಲಿ ತಂಬಾಕು ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ದ ಪ್ರಕರಣ ದಾಖಲಿಸಿ, ಸ್ಥಳದಲ್ಲಿಯೇ ದಂಡ ಸಂಗ್ರಹಿಸಲಾಯಿತು.ಒಟ್ಟು 21 ಪ್ರಕರಣಗಳು ದಾಖಲಿಸಿ 4100 ರೂ ದಂಡವನ್ನು ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಂಬಾಕು ದುಷ್ಪರಿಣಾಮಗಳು, ಕೊಟ್ಪಾ ಕಾಯ್ದೆ ಕುರಿತು…
ಜೆಡಿಎಸ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ…
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಿದರು. ಈ ಸಮಯದಲ್ಲಿ ಗಣ್ಯರು 76ನೇ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳು ಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಡಾ ಕಡಿದಾಳು ಗೋಪಾಲ್ ರವರ ಅದ್ಯಕ್ಷತೆಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ…
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ…
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಇವರು ಧ್ವಜಾರೋಹಣ ನೆರವೇರಿಸಿದರು. ಈ ಸಮಯದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಕೋರಿದರು. ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರಾದ ಗಿರೀಶ್ ಪಟೇಲ್,ಜಿಲ್ಲಾ ಉಪಾಧ್ಯಕ್ಷರಾದ ರಮೇಶ್…
ಗೋವಿಂದಪುರಕ್ಕೆ ಶೀಘ್ರದಲ್ಲೇ ಮೂಲಭೂತ ಸೌಕರ್ಯ ಶಾಶ್ವತ ವಿದ್ಯುತ್ ನೀರು ಸಂಪರ್ಕಕ್ಕೆ ಕ್ರಮ-ಸಚಿವ ಮಧು ಬಂಗಾರಪ್ಪ…
ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ನೊಂದವರಿಗೆ ಸಹಾಯ ಹಸ್ತ…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ಆನಂದಣ್ಣ ಎನ್ ಬ್ರಿಗೇಡ್ ವು ಸುಮಾರು ವರ್ಷಗಳಿಂದ ನಗರದಲ್ಲಿ ನೊಂದವರಿಗೆ ಸಹಾಯ ಹಸ್ತ ಮಾಡುತ್ತಾ ಬಂದಿದ್ದಾರೆ. ನಗರದ ಇಂದಿರಾಗಾಂಧಿ ಬಡಾವಣೆ ನೂರು ಅಡಿ ರಸ್ತೆ ಕಟ್ಟೆ ಸುಬ್ಬಣ್ಣ ಬಸ್ ನಿಲ್ದಾಣದ ಪಕ್ಕದಲ್ಲಿ ವಾಸವಿರುವ…
ಡೆಲ್ಲಿ ವರ್ಡ್ ಶಾಲೆಯ ಅದ್ದೂರಿ ವಾರ್ಷಿಕೋತ್ಸವ…
ಡೆಲ್ಲಿ ವರ್ಡ್ ಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ಕ್ರೀಡಾಂಗಣವನ್ನು ಶಿವಮೊಗ್ಗ ನಗರದ ಶಾಸಕ ಎಸ್ಎನ್ ಚೆನ್ನಬಸಪ್ಪ ಉದ್ಘಾಟಿಸಿದರು. ನಗರದ ಡೆಲ್ಲಿ ವರ್ಲ್ಡ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಮೊಟ್ಟ ಮೊದಲ ಬಾರಿಗೆ ನಮ್ಮ ನಗರದಲ್ಲಿ ಸಿಂಥೆಟಿಕ್ ಬಾಸ್ಕೆಟ್ಬಾಲ್, ಸಿಂಥೆಟಿಕ್ ಸ್ಕೇಟಿಂಗ್…